ಆರೋಗ್ಯಕ್ಕಾಗಿ ಹೀಗಿರಲಿ ನಮ್ಮ ನಡವಳಿಕೆ – ೪
ಭಿಕ್ಷಾಂ ದೇಹಿ ! ಎಲೈ ಅಶ್ವಿನಿ ದೇವತೆಗಳೇ, ಯಾವ ನಿಮ್ಮ ರಕ್ಷಣೆಗಳಿಂದ ನೀವು ನಿಮ್ಮ ಹವಿರ್ದಾತನಾದ ಯಜಮಾನನಿಗೆ ಸುಖವನ್ನುಂಟುಮಾಡುವವರಾಗಿರುತ್ತಿರೋ, ಯಾವ ನಿಮ್ಮ ಬೆಂಬಲಗಳಿಂದ ಭುಜ್ಯವನ್ನು ರಕ್ಷಿಸಿ, ಅಧ್ರಿಗೂ ಮತ್ತು ಋತುಸ್ತುಭನೆಂಬ ಋಷಿಗೂ ಸುಖದಿಂದ ಕೂಡಿದುದೂ …